Free Dental Examination Camp

Free Dental Examination Camp at Kereyagalahalli Government School

ಕೆಬಿಜೆ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಕಳೆದ 3 ವರ್ಷಗಳಿಂದ ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಹಾಗೂ ಅಭಿವೃದ್ಧಿಗೆ ಸ್ಪಂದಿಸುತ್ತಿರುವ ಒಂದು ಸಂಸ್ಥೆ ಯಾಗಿದೆ.

ಸಂಸ್ಥೆಯು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬಾಪೂಜಿ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ದಂತ ತಪಾಸಣಾ ಶಿಬಿರ ವನ್ನು 23-07-2018 ರಂದು Kereyagalahalli ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಲು ನಿರ್ಧರಿಸಿದೆ.

ಈ ಶಿಬಿರದಲ್ಲಿ ಸರ್ಕಾರಿ ಶಾಲಾ ಮಕ್ಕಳು ಮತ್ತು ಅವರ ಪೋಷಕರು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸ್ಥೆಯ ಪರವಾಗಿ ಕೇಳಿಕೊಳ್ಳುತ್ತಿದ್ದೇನೆ.

ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ಯನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಯುತ ಬಸವರಾಜ ಕೆ ಬಿ, ಅತಿಥಿಗಳಾಗಿ ಶ್ರೀ ಹನುಮಂತ ನಾಯಕ್ ಎನ್, ಪ್ರಥಮ ದರ್ಜೆ ಗುತ್ತಿಗೆದಾರರು, Davangere, ಅಶೋಕ್ ರಾಯಬಾಗಿ, ಕಾರ್ಯದರ್ಶಿಗಳು, Kalaniketana ಕಾಲೇಜು, ದಾವಣಗೆರೆ, ಶಾಲಾ ಮುಖ್ಯೋಪಾಧ್ಯಾಯ ರು, ಗ್ರಾಪಂ ಅಧ್ಯಕ್ಷರು ಮತ್ತು ಸದಸ್ಯರು, Kereyagalahalli ಇನ್ನೂ ಉಪಸ್ಥಿತರಿರುವರು.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ

PANCHAKSHARI B
+91 9739748550
panchappa.b146@gmail.com

Leave a Reply