26th June 2016

Guru Poornima: Let us not use this group as advertising platform please,This group us  genuinely meant for Govt school issues and solutions.

Yogish: Girish, attended MCE (Malnad College Of Engg)  88 reunion yesterday in Hassan. He came from mudigere. He briefed about develop schools’ mission and our work. He was our chief guest. I will share his pictures soon.

Mallikarjun Savanalli: *TODAY* *Softskils* *Training*  *at* *1Pm*

With all your support ,We are conducting our 8th free  softskils  training  today

Topics coverd  1) Resume writing,2) Group discussion,3) Email etiquette,4) Technical interview and

5) HR interview

for freshers and Job seekers till know more than 100 people got benefited

from our training program

Sunday 26th June 2016,Timing 1 pm. Venue–

Address ::::NS ACADEMY

No.16, 2nd Main,Near Reliance Mart,Subbanna Garden, Vijaya Nagar,Bangalore 560040

Contact Vijay – 9739057660

Guru Poornima: Great Yogish

Linnet D Silva: This evening holding a meeting with a group of college youth who are interested in supporting government school children in my school. (Sriramnagar school ).  They will help in conducting evening class for primary school Children from Monday.

Chaya Chandra Acharya: Good madam, keep it up

MUST Dr MD Shivraja:   ದಿನಕ್ಕೊಂದು ಮಾತು—ಅಸಮ ಸ್ಪರ್ಧೆ

ಆ  ಶಾಲೆಯ ಸಮಾಜಶಾಸ್ತ್ರದ ಶಿಕ್ಷಕರು ತುಂಬ ಬುದ್ಧಿವಂತರು. ಅವರು ಕಲಿಸುವ ವಿಧಾನಗಳೇ ವಿಚಿತ್ರವಾಗಿದ್ದವು. ಆದರೆ ಅವರ ಪ್ರತಿಯೊಂದು ಪ್ರಯೋಗವೂ ಮಕ್ಕಳ ಮನಸ್ಸಿನಲ್ಲಿ ಧೃಡವಾಗಿ ನಿಲ್ಲುತ್ತಿದ್ದವು. ಒಂದು ಬಾರಿ ಅವರು ಸಾಮಾಜಿಕ ನ್ಯಾಯದ ಬಗ್ಗೆ ಪಾಠ ಮಾಡುತ್ತಿದ್ದರು. ತರಗತಿಯ ಮಕ್ಕಳು ತಮ­ತಮಗೆ ತಿಳಿದಂತೆ ವಾದ ಮಾಡುತ್ತಿದ್ದರು. ಆಗ ಅವರು ಒಂದು ಪ್ರಯೋಗ ಮಾಡುವುದಾಗಿ ಘೋಷಿಸಿದರು. ಮಕ್ಕಳೆಲ್ಲ ಉತ್ಸಾಹದಿಂದ ಕುಳಿತರು. ಶಿಕ್ಷಕರು ಗ್ರಂಥಾಲಯದಿಂದ ಹಳೆಯ ಪತ್ರಿಕೆಗಳನ್ನು ತೋರಿಸಿದರು. ಎಲ್ಲ ಮಕ್ಕಳಿಗೂ ಒಂದೊಂದು ಪುಟವನ್ನು ಹರಿದು ಕೊಟ್ಟರು….

 

ಪ್ರತಿಯೊಬ್ಬ ವಿದ್ಯಾರ್ಥಿಯೂ ಆ ಹಳೆಯ ಕಾಗದವನ್ನು ಹಿಸುಕಿ ಚೆಂಡಿನಂತೆ ಮುದ್ದೆ ಮಾಡಲು ಹೇಳಿದರು. ಅವರೆಲ್ಲ ಹಾಗೆಯೇ ಮಾಡಿದರು. ನಂತರ ಅವರು ಕೊಠಡಿಯ ಮೂಲೆ­ಯಲ್ಲಿದ್ದ ಕಸದ ಬುಟ್ಟಿಯನ್ನು ತಂದು ಕಪ್ಪು ಹಲಗೆಯ ಮುಂದಿದ್ದ ಮೇಜಿನ ಮೇಲಿಟ್ಟರು. ಮಕ್ಕಳು ಗುರುವಿನ  ಚಟುವಟಿಕೆಯನ್ನು ಗಮನಿಸುತ್ತಿದ್ದರು. ಆಮೇಲೆ ಗುರು ಹೇಳಿದರು, ‘ಮಕ್ಕಳೇ, ನಿಮಗೆ ಈಗೊಂದು ಸ್ಪರ್ಧೆ. ನೀವು ಈಗ ಎಲ್ಲಿ ಕುಳಿತಿದ್ದೀರೋ ಅಲ್ಲಿಂದಲೇ ನಿಮ್ಮ ಕೈಯಲ್ಲಿದ್ದ ಕಾಗದದ ಮುದ್ದೆಯನ್ನು ಈ ಕಸದ ಬುಟ್ಟಿಯಲ್ಲಿ ಎಸೆಯಬೇಕು. ನೀವು ಎಸೆದದ್ದು ಬುಟ್ಟಿಯ ಒಳಗೇ ಬೀಳಬೇಕು. ಹೊರಗೆ ಬಿದ್ದರೆ ಅಂಕವಿಲ್ಲ. ಚೆನ್ನಾಗಿ  ಗುರಿಯಿಟ್ಟು ಎಸೆಯಿರಿ’.

ಮುಂದಿನ ಸಾಲಿನ ಮಕ್ಕಳು ‘ಹೋ’ ಎಂದು ಸಂಭ್ರಮಿಸಿದರೆ ಹಿಂದಿನ ಸಾಲಿನ ಮಕ್ಕಳು, ‘ಸಾರ್, ಇದು ಅನ್ಯಾಯ. ನಮಗೆ ಬುಟ್ಟಿ ಬಲು ದೂರ.ಅದಲ್ಲದೇ ನಡುವೆ ಇಷ್ಟು ಸಾಲು ಸ್ನೇಹಿತರು ಕುಳಿತಿದ್ದಾರಲ್ಲ. ಅವರನ್ನೆಲ್ಲ ದಾಟಿ ನಮ್ಮ ಕಾಗದ ಬುಟ್ಟಿ ತಲುಪುವುದು ಹೇಗೆ ಸಾಧ್ಯ?’ ಎಂದು ತಕರಾರು ಮಾಡಿ-ದರು. ಆದರೆ ಗುರು  ಅದಾವುದನ್ನು ಕೇಳಿಸಿಕೊಳ್ಳದೇ ಕಾಗದದ ಉಂಡೆಗಳನ್ನು ಎಸೆಯಲು ಅಪ್ಪಣೆ ಮಾಡಿದ. ಮಕ್ಕಳೆಲ್ಲ ಉತ್ಸಾಹದಿಂದ ಗುರಿ­ಯಿಟ್ಟು ಎಸೆ-ಯಲು ಪ್ರಯತ್ನಿ­ಸಿದರು. ಮುಂದಿನ ಸಾಲಿನ ಬಹುತೇಕ ಮಕ್ಕಳು ಬುಟ್ಟಿ-ಯಲ್ಲೇ ಉಂಡೆಯನ್ನು ಹಾಕಿದರು. ಅವರಲ್ಲಿಯೂ ಕೆಲವರಿಂದ ಸಾಧ್ಯ-ವಾಗ-ಲಿಲ್ಲ, ಎರಡನೆಯ ಸಾಲಿನ ಕೆಲವು ಮಕ್ಕಳೂ ಯಶಸ್ವಿಯಾದರು.  ಹಿಂದಿನ, ಅದರ ಹಿಂದಿನ ಸಾಲಿನ ಮಕ್ಕಳು ಮಾತ್ರ ನಿರಾಸೆಪಟ್ಟರು. ಎಲ್ಲೋ ಒಂದಿಬ್ಬರ ಕಾಗದದ ಉಂಡೆ­ಗಳು ಮಾತ್ರ ಬುಟ್ಟಿಯನ್ನು ಸೇರಿದವು.

ಈ ಪ್ರಯೋಗದ ನಂತರ ನಿಮಗೆ ಏನು ಅರ್ಥವಾಯಿತು?’ ಎಂದು ಗುರು  ಕೇಳಿದ. ಒಬ್ಬ ಹುಡುಗಿ ಹೇಳಿದಳು, ‘ಸರ್, ಇದು ಸರಿಯಾದ ಪ್ರಯೋಗವಲ್ಲ. ಎಲ್ಲರಿಗೂ ಒಂದೇ ನಿಯಮ ವಿರಬೇಕಲ್ಲವೇ? ಎಲ್ಲರಿಗೂ ಸಮಾನ ಅವಕಾಶ ಇರಬೇಕಿತ್ತಲ್ಲ?. ಮುಂದಿದ್ದವರಿಗೆ ಇದು ಅನುಕೂಲವಾಗಿತ್ತು. ಹಿಂದೆ ಇದ್ದವರ ಗತಿ ಏನು ಸರ್? ಎಲ್ಲರೂ ಒಂದೇ ದೂರದಲ್ಲಿ ನಿಂತಿದ್ದರೆ ಅವರ ನಿಜವಾದ ಗುರಿ ಪರೀಕ್ಷೆಯಾ­ಗುತ್ತಿತ್ತು’. ಗುರು ಭಾವಪೂರಿತನಾಗಿ ಹೇಳಿದ, ‘ಮಕ್ಕಳೇ ನನ್ನ ಇಂದಿನ ಪಾಠ ಇದೇ.  ನಮ್ಮ ಸಮಾಜದಲ್ಲಿ ಹೀಗೆ ಆಗಿದೆ. ಕೆಲವರು ಶತಶತಮಾನಗಳಿಂದ ಮುಂದಿನ ಸಾಲು ಹಿಡಿದು ಕುಳಿತಿದ್ದಾರೆ.

ಅವರಿಗೆ ಗುರಿ ಕಣ್ಣಮುಂದೆ ಕಾಣುತ್ತಿದೆ, ಮತ್ತು ಹತ್ತಿರವೂ ಇದೆ. ಅವರಿಗೆ ಗುರಿ ತಲುಪುವುದು ಸುಲಭ ಹಾಗೂ ಸಾಧ್ಯ. ಆದರೆ ಹಿಂದೆ, ಹಿಂದಿನ ಸಾಲಿನಲ್ಲಿ ಶತಮಾನಗಳಿಂದ ಉಳಿದೇ ಬಿಟ್ಟವರಿಗೆ ಗುರಿ ಕಾಣದಿರುವುದು ಮಾತ್ರವಲ್ಲ, ಗುರಿ ಇದೆ ಎನ್ನುವುದೂ ತಿಳಿದಿಲ್ಲ. ಎಲ್ಲರೂ ಗುರಿ ತಲುಪಬೇಕು ಎನ್ನುವ ಆಶಯವೇ ಸಮಾನತೆಯ ಸ್ಪರ್ಧೆ ಅಲ್ಲವೇ? ನೀವು ಈಗ ಶಿಕ್ಷಣ ಪಡೆದ ಮಕ್ಕಳು. ಸಮಾಜದ ಮುಂದಿನ ಸಾಲಿನಲ್ಲಿ ಕುಳಿತು-ಕೊಳ್ಳುತ್ತೀರಿ. ನಿಮಗೆ ಬದುಕಿನ ಗುರಿ ಕಾಣುತ್ತದೆ, ತಲುಪುವುದು ಸುಲಭವೆನ್ನಿಸುತ್ತದೆ. ಈಗ ನೀವು ದಯವಿಟ್ಟು ಹಿಂದಿನ ಸಾಲಿನಲ್ಲಿರುವ, ಶಿಕ್ಷಣ ಪಡೆಯದ, ಅವಕಾಶಗಳಿಂದ ವಂಚಿತರಾದ ಜನರ ಬಗ್ಗೆ ಯೋಚಿಸಬೇಕು. ಅವರನ್ನು ಮುಂದಿನ ಸಾಲಿಗೆ ತರುವ ಪ್ರಯತ್ನ ಮಾಡಬೇಕು. ಅಂದಾಗ ಮಾತ್ರ ಸಮಾಜದಲ್ಲಿ ಸಮಾ­ನರ ನಡುವೆ ಸ್ಪರ್ಧೆ ಸಾಧ್ಯ. ಈ ಸಮಾ­ನತೆಯನ್ನು ತರುವ ಪ್ರಯತ್ನ ನಿಮ್ಮದಾಗಬೇಕು.  ಆಗಲೇ ಶಿಕ್ಷಣ ಪಡೆದದ್ದು ಸಾರ್ಥಕವಾಗುತ್ತದೆ’.ಗುರುವಿನ ಮಾತು ಮತ್ತು ಪ್ರಯೋಗ ಮಕ್ಕಳ ಹೃದಯ ತಟ್ಟಿತು. ಸಮಾನತೆಯ ಬಗ್ಗೆ ಭಾಷಣ ಮಾಡುವುದು ಸುಲಭ. ಆದರೆ ಶಿಕ್ಷಣ, ಅವಕಾಶಗಳನ್ನು ಪಡೆದ ಜನ ಅದರಿಂದ ವಂಚಿತ-ರಾದವರಿಗೆ ಸಹಾಯ ಮಾಡುವ ನಿಜವಾದ, ಪ್ರಾಮಾಣಿಕ ಪ್ರಯತ್ನ ಮಾಡಿದಾಗ ಮಾತ್ರ ಅವರು ಸಮಾಜದ ಋಣವನ್ನು ಸ್ವಲ್ಪವಾದರೂ ತೀರಿಸಿದಂತಾಗುತ್ತದೆ. ಹಾಗೆ ಇಲ್ಲದೇ ಸ್ವಾರ್ಥಿಗಳಾದರೆ ಸ್ವಾಮಿ ವಿವೇಕಾನಂದರು ಹೇಳಿದಂತೆ, ‘ಅವರಂಥ ದೇಶದ್ರೋಹಿಗಳು ಮತ್ತಾರೂ ಇರಲಾರರು’.

ಏನಂತಿರಿ…ಏನಂತೀರಿ.. ನಾಳೆ ಭೇಟಿಯಾಗೋಣಾ

Yogish: Just reached mangalore after our reunion in Hassan. It is raining heavily in mangalore.

Ganesh Bhat: Heavy rain …today

Linnet D Silva: Meeting held at Vidyaniketan this evening. Happy that these youngsters will join hands to teach the government school children of Sriramnagar.

Linnet D Silva: Volunteering will begin from tomorrow.

Africa Nandish: Which recruitment is this.Which profession

Milind M Raichur: From SSLC to Engg. & other Graduates, spl. Section for Teachers.

it was District level UDYOG UTSAV 2016

Africa Nandish: Thanks for the info

 

Leave a Reply