Govt and Private Scholarship Schemes to Students

ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ  ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ. ಯಾಕೆಂದರೆ ಮುಂದಿನ ತಿಂಗಳಲ್ಲಿ ಎಲ್ಲಾ ವಿದ್ಯಾರ್ಥಿ ವೇತನಗಳ ಅರ್ಜಿಗಳನ್ನು ಕರೆಯಲಾಗುತ್ತದೆ.

1. ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯದ ವಿದ್ಯಾರ್ಥಿ ವೇತನ (Ministry of Human Resource Development)  ಪ್ರತಿ ವರ್ಷವು ಡಿಗ್ರಿ ಪ್ರವೇಶ ಪಡೆಯುವ  ಎಲ್ಲಾ ಜಾತಿಯಾ ಬಡ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ – 
www.kar.nic.in/pue

2. ನಮ್ಮ ರಾಜ್ಯದ ಹೆಮ್ಮೆಯ ಐ.ಟಿ ಕಂಪನಿ ಇನಪೋಸ್ಸಿಸ್ ನೀಡುವ ವಿದ್ಯಾರ್ಥಿ ವೇತನ – www.vidyaposhak.org

3. ಕಿತ್ತೂರು ರಾಣಿ ಚೆನ್ನಮ್ಮ ವಿದ್ಯಾರ್ಥಿ ವೇತನ – 
www.kar.nic.in/pue

4. ದೀರುಬಾಯಿ ಅಂಬಾನಿ ವಿದ್ಯಾರ್ಥಿ ವೇತನ ಅಂಗವಿಕಲ ವಿದ್ಯಾರ್ಥಿಗಳಿಗೆ – 
www.kar.nic.in/pue

5. ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಮೂಲ ವಿಜ್ಞಾನ ವಿಷಯದಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ (Inspire Scholarship) – 
www.kar.nic.in/pue

6. ಮೆರಿಟ್ ಸ್ಕಾಲರಶಿಪ್ – ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ಶೇ.೮೦ ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ಬಡ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ(ಇಂಜಿನಿಯರಿಂಗ್, ವೈದ್ಯಕೀಯ, ಕೃಷಿ) ಶುಲ್ಕವನ್ನು ಸರ್ಕಾರ ನೀಡುತ್ತದೆ – 
www.kar.nic.in/pue

7. ನಮ್ಮ ರಾಜ್ಯದ ಹೆಮ್ಮೆಯ ಇನ್ನೊಂದು ಐ.ಟಿ ಕಂಪನಿ  ವೀಪ್ರೊ ಅವರ  ಅಜೀಮ್ ಪ್ರೇಮಜೀ ಫೌಂಡೇಷನ್ – www.azimpremjifoundation.org

8. ​ಸರ್ಕಾರದ​ ​ಧನಸಹಾಯಗಳ​ ​ವೆಬ್ ವಿಳಾಸ​

http://karepass.cgg.gov.in/ 

9. ​ಜಿಂದಾಲ್ scholarship​

http://www.sitaramjindalfoundation.org/scholarships.php 

10. ​B.L ಹೇಮವತಿ ಧನಸಹಾಯ​

http://www.blhtrust.org/schpro.html 

11. ​ಕೇಂದ್ರ ಸರ್ಕಾರದ ಧನಸಹಾಯಗಳು​

Central Govt Scholarship

http://mhrd.gov.in/ 

12. ​Indian Oil Scholarship​

https://www.iocl.com/AboutUs/AcademicScholarships

ದಯವಿಟ್ಟು share ಮಾಡುವುದರ ಮೂಲಕ ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡಿ.

ಇಂದ
ಲಾಲಸಾಬ.ದೊಡಮನಿ
ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಲಬುರಗಿ.

Leave a Reply